HomeKarnatakaBREAKING: ಅಪಘಾತದಿಂದ ನರಳಾಡುತ್ತಿದ್ದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ತಹಶೀಲ್ದಾರ್

BREAKING: ಅಪಘಾತದಿಂದ ನರಳಾಡುತ್ತಿದ್ದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ತಹಶೀಲ್ದಾರ್

ತುಮಕೂರು: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ತಹಶೀಲ್ದಾರ್ ಓರ್ವವರು ಮಾನವೀಯತೆ ಮೆರೆದ ಘಟನೆ ನಡೆದಿದೆ.

ತುಮಕೂರಿನ ಕೊರಟಗೆರೆ ಬಳಿ ಸಂಭವಿಸಿದ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗಳಾಗಿ ರಸ್ತೆಯಲ್ಲಿ ಒದ್ದಾಡುತ್ತಿದ್ದ ಗಾಯಾಳು ಸತ್ಯನಾರಾಯಣ ಎಂಬುವವರನ್ನು ಅದೇ ಮಾರ್ಗವಾಗಿ ತೆರಳುತ್ತಿದ್ದ ತಹಶೀಲ್ದಾರ್ ಮುನಿಶಾಮರೆಡ್ಡಿ ಆಸ್ಪತ್ರೆಗೆದಾಖಲಿಸಿ ಚಿಕಿತ್ಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊರಟಗೆರೆಯ ತಹಶೀಲ್ದಾರ್ ಆಗಿರುವ ಮುನಿಶಾಮರೆಡ್ಡಿ, ಗಾಯಾಳುವನ್ನು ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular