HomeKarnatakaBREAKING: ಅಪಾರ್ಟ್ ಮೆಂಟ್ ನಿಂದ ಜಿಗಿದು ಯುವತಿ ಆತ್ಮಹತ್ಯೆ

BREAKING: ಅಪಾರ್ಟ್ ಮೆಂಟ್ ನಿಂದ ಜಿಗಿದು ಯುವತಿ ಆತ್ಮಹತ್ಯೆ

ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.

ಉತ್ತರ ಪ್ರದೇಶ ಮೂಲದ ಅಮೃತಾ ಶರ್ಮಾ (27) ಮೃತ ಯುವತಿ. ಕುಟುಂಬದ ಜೊತೆ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಯುವತಿ, ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಅಪಾರ್ಟ್ ಮೆಂಟ್ ನಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಯುವತಿ ಸಾವನ್ನಪ್ಪಿದ್ದಾರೆ. ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular