ಭಾರತ-ಪಾಕ್ ಕದನ ವಿರಾಮದ ನಡುವೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ದೆಹಲಿಯ ಸೌತ್ ಬ್ಲಾಕ್‌ನಲ್ಲಿ ಸೇನಾಧಿಕಾರಿಗಳ ಜೊತೆ ಸಭೆ ನಡೆಸಿದರು.
ಸಿಡಿಎಸ್, ಸೇನಾ ಮುಖ್ಯಸ್ಥರು, ನೌಕಾಪಡೆ ಮುಖ್ಯಸ್ಥರು, ವಾಯುಪಡೆಯ ಉಪ ಮುಖ್ಯಸ್ಥರು ಮತ್ತು ರಕ್ಷಣಾ ಕಾರ್ಯದರ್ಶಿಗಳೊಂದಿಗೆ ಪರಿಸ್ಥಿತಿಯನ್ನು ನಿರ್ಣಯಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭದ್ರತಾ ಪರಿಶೀಲನಾ ಸಭೆ ನಡೆಸಿದರು.
Delhi | Defence Minister Rajnath Singh held a meeting with Defence Secretary, CDS, Navy Chief and Army Chief
— ANI (@ANI) May 13, 2025
(Source: Defence Minister's office) pic.twitter.com/BF9AHZwkc4