BREAKING : ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸೀಟ್ ಬ್ಲಾಕಿಂಗ್’ ದಂಧೆ ಕೇಸ್ : ಬೆಂಗಳೂರಿನ 18 ಕಡೆ E.D ದಾಳಿ |E.D Raid

ಬೆಂಗಳೂರು : ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್’ ದಂಧೆ ಕೇಸ್ ಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಡಿ ( E.D) ಅಧಿಕಾರಿಗಳು ನಗರದ ಹಲವು ಕಡೆ ದಾಳಿ ನಡೆಸಿದ್ದಾರೆ.

ನಗರದ 18 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ .ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಸೇರಿ ಹಲವು ಕಡೆ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read