HomeKarnatakaBREAKING: ಇಬ್ಬರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ

BREAKING: ಇಬ್ಬರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಇಬ್ಬರು ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಐಪಿಎಸ್ ಅಧಿಕಾರಿಗಳಾದ ಡಾ.ಸಿಮಿ ಮರಿಯಂ ಜಾರ್ಜ್ ಅವರನ್ನು ಎಐಜಿಪಿ, ಅಪರಾಧ ವಿಭಾಗ ಬೆಂಗಳೂರು ಹಾಗೂ ಅರುಣ್ ರಂಗರಾಜನ್ ಅವರನ್ನು ಎಸ್ ಪಿ, ಎಎಸ್ ಡಿ, ಉತ್ತರ ವಿಭಾಗ ಹುಬ್ಬಳ್ಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular