HomeKarnatakaBREAKING: ಎರಡೂ ಕ್ಷೇತ್ರಗಳಲ್ಲಿಯೂ ಸಚಿವ ವಿ. ಸೋಮಣ್ಣ ಹಿನ್ನಡೆ

BREAKING: ಎರಡೂ ಕ್ಷೇತ್ರಗಳಲ್ಲಿಯೂ ಸಚಿವ ವಿ. ಸೋಮಣ್ಣ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಘಟಾನುಘಟಿ ನಾಯಕರಿಗೆ ಆರಂಭಿಕ ಆಘಾತವಾಗಿದೆ.

ಸಚಿವ ವಿ.ಸೋಮಣ್ಣ ಅವರಿಗೆ ಎರಡೂ ಕ್ಷೇತ್ರಗಳಲ್ಲಿಯೂ ಹಿನ್ನಡೆಯಾಗಿದೆ. ವರುಣಾದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮುನ್ನಡೆ ಕಾಯ್ದುಕೊಂಡಿದ್ದು, ವಿ.ಸೋಮಣ್ಣ ಹಿನ್ನಡೆಯಲಿದ್ದಾರೆ.

ಚಾಮರಾಜನಗರ ಕ್ಷೇತ್ರದಲ್ಲಿಯೂ ಸಚಿವ ಸೋಮಣ್ಣ ಹಿನ್ನಡೆಯಲ್ಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆಯಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular