
ಪತಿ ಶಂಭು ಭಟ್ (65), ಪತ್ನಿ ಮಹಾದೇವಿ ಭಟ್ (60), ಮಗ ರಾಜೀವ್ ಭಟ್ (34) ಹಾಗೂ ಸೊಸೆ ಕುಸುಮಾ ಭಟ್ (30) ಎಂಬುವವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದ್ದು, ನಾಲ್ವರ ಮೃತದೇಹ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಹಾಡವಳ್ಳಿ ರಸ್ತೆಯಲ್ಲಿ ಕತ್ತಿಯಿಂದ ಕೊಚ್ಚಿ ಕುಟುಂಬದ ನಾಲ್ವರನ್ನು ಹತ್ಯೆಗೈಯ್ಯಲಾಗಿದೆ. ಭೀಕರ ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ

