HomeKarnatakaBREAKING: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

BREAKING: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಚಾಮರಾಜನಗರ: ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಬೇಡರಪುರ ಗ್ರಾಮದಲ್ಲಿ ನಡೆದಿದೆ.

ಮಹದೇವಸ್ವಾಮಿ (48), ಸವಿತಾ (40), ಸಿಂಚನಾ (13) ಮೃತರು. ಕುಟುಂಬದ ಮೂವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular