ರಾಮನಗರ ಜಿಲ್ಲೆ ಕನಕಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆಶಿವಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದು, ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಹೀನಾಯ ಸೋಲುಂಟಾಗಿದೆ.
ಬಿಜೆಪಿ ಅಭ್ಯರ್ಥಿ ಸಚಿವ ಆರ್.ಅಶೋಕ್ ವಿರುದ್ಧ ಡಿ.ಕೆ.ಶಿವಕುಮಾರ್ ಸುಮಾರು 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.