HomeKarnatakaBREAKING: ಕನಕಪುರ ಕ್ಷೇತ್ರದಿಂದ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ

BREAKING: ಕನಕಪುರ ಕ್ಷೇತ್ರದಿಂದ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ತಿರಸ್ಕೃತಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಚುನಾವಣಾ ಅಖಾಡದಿಂದ ಹಿಂದೆ ಸರಿಯಬಾರದು ಎಂಬ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಮುಂಜಾಗೃತಾ ಕ್ರಮವಾಗಿ ಇದೀಗ ಡಿ.ಕೆ.ಸುರೇಶ್ ಕನಕಪುರದಿಂದ ನಾಮಪತ್ರ ಸಲ್ಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular