ಬೆಂಗಳೂರು : ಕರ್ನಾಟಕದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹೌದು, ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
2011 ರಲ್ಲಿ ಜಾತಿ ಗಣತಿ ಸಮೀಕ್ಷೆ ನಡೆಸಿದ್ದೇವು. ಮನೆ ಮನೆಗೆ ಹೋಗಿ ಸರ್ವೆ ಮಾಡಿ ವರದಿ ಪಡೆದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.