HomeLatest NewsBREAKING : ಕರ್ನಾಟಕದ ‘SSLC’ ಪರೀಕ್ಷೆ-1 ರ ಫಲಿತಾಂಶ ಪ್ರಕಟ, ಈ ಬಾರಿ 22 ವಿದ್ಯಾರ್ಥಿಗಳು...

BREAKING : ಕರ್ನಾಟಕದ ‘SSLC’ ಪರೀಕ್ಷೆ-1 ರ ಫಲಿತಾಂಶ ಪ್ರಕಟ, ಈ ಬಾರಿ 22 ವಿದ್ಯಾರ್ಥಿಗಳು ರಾಜ್ಯಕ್ಕೆ ಟಾಪರ್.!

ಬೆಂಗಳೂರು : ಕರ್ನಾಟಕದ ‘ಎಸ್ಎಸ್ಎಲ್ಸಿ’ ಫಲಿತಾಂಶ ಪ್ರಕಟವಾಗಿದ್ದು, ಅಧಿಕೃತ ವೆಬ್ಸೈಟ್ ಮೂಲಕ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ವಿವರ ಭರ್ತಿ ಮಾಡಿ ವಿದ್ಯಾರ್ಥಿಗಳು ಅಂಕಗಳನ್ನು ಪರಿಶೀಲಿಸಬಹುದಾಗಿದೆ.

ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಟಿ ನಡೆಸುವ ಮೂಲಕ ಎಸ್ಎಸ್ಎಲ್ಸಿ’ ಫಲಿತಾಂಶವನ್ನು ಪ್ರಕಟಿಸಿದ್ದಾರೆ.

ಈ ಬಾರಿ 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದರೆ , ಉಡುಪಿ ಜಿಲ್ಲೆ ದ್ವಿತೀಯ ಹಾಗೂ ಕಲಬುರಗಿ ಜಿಲ್ಲೆ ಕೊನೆ ಸ್ಥಾನ ಪಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರ್ಥಿಗಳು ಫಲಿತಾಂಶಗಳನ್ನು 12.30 ರ ನಂತರ kseab.karnataka.gov.in ಅಥವಾ karresults.nic.in ನಲ್ಲಿ ಪರಿಶೀಲಿಸಬಹುದು. ಈ ಬಾರಿ 66.14 ರಷ್ಟು ಫಲಿತಾಂಶ ಬಂದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular