BREAKING: ಕರ್ನಾಟಕ ಬಜೆಟ್ ಗೆ ಕ್ಷಣಗಣನೆ; ಆಯವ್ಯಯಕ್ಕೆ ಸಚಿವ ಸಂಪುಟದ ಅನುಮೋದನೆ ಪಡೆದ ಸಿಎಂ

ಬೆಂಗಳೂರು: 2023-24 ನೇ ಸಾಲಿನ ರಾಜ್ಯ ಬಜೆಟ್ ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟದ ಅನುಮೋದನೆ ಪಡೆದುಕೊಂಡಿದ್ದಾರೆ. ಕೆಲವೇ ಹೊತ್ತಲ್ಲಿ ಸಿಎಂ ಬಜೆಟ್ ಮಂಡನೆ ಮಾಡಲಿದ್ದಾರೆ.

ವಿಧಾನಸೌಧದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ 2023-24 ನೇ ಸಾಲಿನ ಬಜೆಟ್ ಗೆ ಸಂಪುಟ ಅನುಮೋದನೆ ನೀಡಿದೆ. 10:15ಕ್ಕೆ ಸಿಎಂ ಬೊಮ್ಮಾಯಿ ಬಹು ನಿರೀಕ್ಷಿತ ರಾಜ್ಯ ಬಜೆಟ್ ಮಂಡಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read