HomeKarnatakaBREAKING: ಕರ್ನಾಟಕ ಬಜೆಟ್: ರೈತರಿಗೆ ಬಂಪರ್ ಕೊಡುಗೆ ಘೋಷಣೆ

BREAKING: ಕರ್ನಾಟಕ ಬಜೆಟ್: ರೈತರಿಗೆ ಬಂಪರ್ ಕೊಡುಗೆ ಘೋಷಣೆ

ಬೆಂಗಳೂರು: ಪ್ರಸಕ್ತಸಾಲಿನ ರಾಜ್ಯ ಬಜೆಟ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ರೈತರಿಗೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ.

ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೃಷಿಗೆ ಬೆಂಬಲ ನೀಡಲಾಗಿದೆ. ರೈತರಿಗೆ 5 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ. 3 ಲಕ್ಷ ಸಾಲದಿಂದ 5 ಲಕ್ಷ ರೂಪಾಯಿವರೆಗೆ ಸಾಲ ವಿಸ್ತರಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೀರ್ಥಹಳ್ಳಿಯಲ್ಲಿ ಕೃಷಿ ಸಂಶೋಧನಾ ಕೇಂದ್ರಕ್ಕೆ 10 ಕೋಟಿ ರೂಪಾಯಿ ಅನುದಾನ ಘೋಷಣೆ. ಕೃಷಿ ಹಾಗೂ ತೋಟಗಾರಿಕೆಗಾಗಿ 9,456 ಕೋಟಿ ಘೋಷಣೆ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular