BREAKING: ಕರ್ನಾಟಕ ಬಜೆಟ್-2023: ಹಣಕಾಸು ಇಲಾಖೆ ಅಧಿಕಾರಿಗಳಿಂದ ಬಜೆಟ್ ಪ್ರತಿ ಹಸ್ತಾಂತರ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಮಂಡಿಸಲಿರುವ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದೆ. 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಹಸ್ತಾಂತರಿಸಿದರು.

ವಿಧಾನಸೌಧದಲ್ಲಿ ಹಣಕಾಸು ಇಲಾಖೆ ಅಧಿಕಾರಿಗಳು ಬಜೆಟ್ ಪ್ರತಿಯನ್ನು ಸಿಎಂಗೆ ಹಸ್ತಾಂತರಿಸಿದರು. ಈ ವೇಳೆ ಅಧಿಕಾರಿಗಳಾದ ಐಎಸ್ ಎನ್ ಪ್ರಸಾದ್, ಏಕರೂಪ್ ಕೌರ್, ಜಾಫರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read