ಕಲಬುರಗಿ: ಕಲಬುರಗಿ ಜಿಲ್ಲೆಯ ಚಿತ್ತಾಪುರ, ಸೇಡಂ ಕ್ಷೇತ್ರಗಳಲ್ಲಿ ಆರ್.ಎಸ್.ಎಸ್ ಪಥಸಂಚನಕ್ಕೆ ಅನುಮತಿ ನಿರಾಕರಿಸಿ ಆದೇಶ ಹೊರಡಿಸಿದ್ದ ಬೆನ್ನಲ್ಲೇ ಈಗ ಕಲಬುರಗಿಯ ಕುಮ್ಮನಸಿರಸಗಿಯಲ್ಲಿಯೂ ಆರ್.ಎಸ್.ಎಸ್ ಪಥಸಂಚಲನಕ್ಕೆ ಲಗಾಮು ಹಾಕಲಾಗಿದೆ.
ಯಡ್ರಾಮಿ ತಾಲೂಕಿನ ಕುಮನಸಿರಸಗಿಯಲ್ಲಿ ಆರ್.ಎಸ್.ಎಸ್ ಪಥಸಂಚಲನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಇದೀಗ ಯಡ್ರಾಮಿ ತಾಲುಕು ಆಡಳಿತದಿಂದ ಪ್ರತಿಬಂಧಕಾಜ್ಞೆ ಹೊರಡಿಸಲಾಗಿದೆ.
ಆರ್.ಎಸ್.ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿ ತಹಶಿಲ್ದಾರ್, ಕಾರ್ಯನಿರ್ವಾಹಕ ದಂಡಾಧಿಕಾರಿ ಆದೇಶ ಹೊರಡಿಸಿದ್ದಾರೆ.
You Might Also Like
TAGGED:Kalaburagi