HomeKarnatakaBREAKING: ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಹೀನಾಯವಾಗಿ ಸೋಲನುಭವಿಸಿದ ಸಚಿವ ಡಾ. ಕೆ. ಸುಧಾಕರ್

BREAKING: ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಹೀನಾಯವಾಗಿ ಸೋಲನುಭವಿಸಿದ ಸಚಿವ ಡಾ. ಕೆ. ಸುಧಾಕರ್

ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿ ಸಚಿವರು, ಪ್ರಭಾವಿ ನಾಯಕರು ಮಂಡಿಯೂರಿದ್ದಾರೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೀನಾಯ ಸೋಲನುಭವಿಸಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸಚಿವ ಸುಧಾಕರ್ ಅವರಿಗೆ ತೀವ್ರ ಮುಖಭಂಗವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular