ಬೆಂಗಳೂರು : ಕಾಂಗ್ರೆಸ್ ನಾಯಕರ ಮನೆ ಮೇಲೆ ಇಡಿ ದಾಳಿ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳಲಿ , ತಪ್ಪನ್ನು ನಾವು ಬೆಂಬಲಿಸಲ್ಲ ಎಂದು ಹೇಳಿದರು.
ಕೆಲವು ಕಾಂಗ್ರೆಸ್ ನಾಯಕರು ಇದೊಂದು ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ. ಇಂದು ಕಾಂಗ್ರೆಸ್ ಸಂಸದ ತುಕಾರಾಮ್, ಮಾಜಿ ಸಚಿವ ಬಿ ನಾಗೇಂದ್ರ ಹಾಗೂ ಕೆಲವು ಕಾಂಗ್ರೆಸ್ ಶಾಸಕರ ಮನೆ ಮೇಲೆ ಇಡಿ ದಾಳಿ ನಡೆಸಿದೆ.
You Might Also Like
TAGGED:E.D ದಾಳಿ