HomeIndiaBREAKING: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಗ್ ಶಾಕ್; ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಆದೇಶ

BREAKING: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಗ್ ಶಾಕ್; ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಆದೇಶ

ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರಿಗೆ ಬಿಗ್ ಶಾಕ್ ಆಗಿದೆ. ಲೋಕಸಭಾ ಸದಸ್ಯತ್ವ ಸ್ಥಾನದಿಂದ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಲಾಗಿದೆ.

ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅಪರಾಧಿಯಾಗಿದ್ದು, ಈ ಹಿನ್ನೆಲೆಯಲ್ಲಿ ಲೋಕಸಭಾ ಸದಸ್ಯತ್ವ ಸ್ಥಾನದಿಂದ ಅವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದ ಸಂಸದರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಹುಲ್ ಗಾಂಧಿ ಅವರಿಗೆ ನಿನ್ನೆ ಗುಜರಾತ್ ನ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ಪ್ರಕಟವಾದ ಕೆಲ ಸಮಯದಲ್ಲೇ ರಾಹುಲ್ ಗಾಂಧಿಯವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

No photo description available.

For Latest News Updates, Join Our Whatsapp Community🚩
RELATED ARTICLES

Most Popular