HomeKarnatakaBREAKING: ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

BREAKING: ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೊಸಕೆರೆ ಹಳ್ಳಿಯಲ್ಲಿ ನಡೆದಿದೆ.

PES ಕಾಲೇಜು ವಿದ್ಯಾರ್ಥಿ ಆದಿತ್ಯ ಪ್ರಭು ಆತ್ಮಹತ್ಯೆಗೆ ಶರಣಾದವ. ಪಿಇಎಸ್ ಕಾಲೇಜಿನ 14ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಗಿರಿನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular