HomeKarnatakaBREAKING: ಕೆಪಿಟಿಸಿಎಲ್‌ - ಎಸ್ಕಾಂ ನೌಕರರ ವೇತನ ಹೆಚ್ಚಳ; ರಾಜ್ಯ ಸರ್ಕಾರ ಆದೇಶ

BREAKING: ಕೆಪಿಟಿಸಿಎಲ್‌ – ಎಸ್ಕಾಂ ನೌಕರರ ವೇತನ ಹೆಚ್ಚಳ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕೆಪಿಟಿಸಿಎಲ್, ಎಸ್ಕಾಂ ನೌಕರರ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೆಪಿಟಿಸಿಎಲ್, ಎಲ್ಲಾ ಎಸ್ಕಾಂ ನೌಕರರ ವೇತನ ಪರಿಷ್ಕರಣೆ ಮಾಡಲಾಗಿದ್ದು ಈಗಿರುವ ವೇತನದ ಮೇಲೆ ಶೇ.20 ರಷ್ಟು ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

2022ರ ಏಪ್ರಿಲ್ ಪೂರ್ವಾನ್ವಯವಾಗುವಂತೆ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular