ತೆರೆಕಣಾಂಬಿ ಗ್ರಾಮದ ವಿನೋದ್, ಕಾರ್ತಿಕ್ ಮೃತರು. ಮೃತರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಮೃತ ದೇಹಕ್ಕಾಗಿ ಕೆರೆಯಲ್ಲಿ ಶೋಧ ಕಾರ್ಯ ನಡೆದಿದೆ.
ಸ್ಥಳಕ್ಕೆ ತೆರಕಣಾಂಬಿ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.