HomeKarnatakaBREAKING: ಕೆ ಎಸ್ ಆರ್ ಟಿ ಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವು

BREAKING: ಕೆ ಎಸ್ ಆರ್ ಟಿ ಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ನಡೆದಿದೆ.

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಮಹಿಳೆಯ ಮೇಲೆಯೇ ಬಸ್ ಹರಿದು ಹೋಗಿದೆ. ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ಮಹಿಳೆಯನ್ನು ಲತಾ ಎಂದು ಗುರುತಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular