ನವದೆಹಲಿ : ಕೇತಗಾನಹಳ್ಳಿ ಒತ್ತುವರಿ ತೆರವು ಕೇಸ್ ಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಸರ್ಕಾರ ರಚಿಸಿದ್ದ ಎಸ್ ಐ ಟಿ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ರಚಿಸಿದ್ದ ಎಸ್ ಐ ಟಿ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಮೂಲಕ ಹೆಚ್ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ.ಎಸ್ ಐಟಿ ರಚನೆ ಪ್ರಶ್ನಿಸಿ ಹೈಕೋರ್ಟ್ ಗೆ ಹೆಚ್ ಡಿ ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು.