HomeLatest NewsBREAKING : 'ನಾನು ಭಾರತವನ್ನು ದ್ವೇಷಿಸುತ್ತೇನೆ' : ಧರ್ಮ ವಿರೋಧಿ ಪೋಸ್ಟ್ ಹಾಕಿದ್ದ ವೈದ್ಯೆ ವಿರುದ್ಧ...

BREAKING : ‘ನಾನು ಭಾರತವನ್ನು ದ್ವೇಷಿಸುತ್ತೇನೆ’ : ಧರ್ಮ ವಿರೋಧಿ ಪೋಸ್ಟ್ ಹಾಕಿದ್ದ ವೈದ್ಯೆ ವಿರುದ್ಧ ‘FIR’ ದಾಖಲು.!

ಮಂಗಳೂರು : ‘ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ’ , ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದು ಧರ್ಮ ವಿರೋಧಿ ಪೋಸ್ಟ್ ಹಾಕಿದ್ದ ವೈದ್ಯೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆ ಆಸಿಫಾ ಫಾತಿಮಾ ಎಂಬ ವೈದ್ಯೆ ಧರ್ಮ ವಿರೋಧಿ ಪೋಸ್ಟ್ ಹಂಚಿಕೊಂಡು ಉದ್ಧಟತ ಮೆರೆದಿದ್ದಾಳೆ. ಈ ಸಂಬಂಧ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಆಕೆಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡ ಯುವತಿ ‘ ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ನಾನು ಭಾರತೀಯಳು, ಆದರೆ ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾಳೆ. ಆಸಿಫಾ ಪೋಸ್ಟ್ ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಆಸ್ಪತ್ರೆಯಿಂದ ವಜಾಗೊಳಿಸಲಾಗಿದೆ. ಐಲ್ಯಾಂಡ್ ಆಸ್ಪತ್ರೆ ಹೆಚ್ ಆರ್ ಮೊಹಮದ್ ಅಸ್ಸಾಂ ದೂರು ಆಧರಿಸಿ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

https://www.facebook.com/photo/?fbid=9576014222494683&set=pcb.9576017455827693

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular