HomeKarnatakaBREAKING: ಗಂಗಾವತಿಯಲ್ಲಿ KRPP ಅಭ್ಯರ್ಥಿ ಜನಾರ್ಧನ ರೆಡ್ಡಿಗೆ ಮುನ್ನಡೆ

BREAKING: ಗಂಗಾವತಿಯಲ್ಲಿ KRPP ಅಭ್ಯರ್ಥಿ ಜನಾರ್ಧನ ರೆಡ್ಡಿಗೆ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಗಾಲಿ ಜನಾರ್ಧನ ರೆಡ್ಡಿ ಮುನ್ನಡೆಯಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular