BREAKING : ಚಾಮರಾಜನಗರ ಡಿಸಿ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

ಚಾಮರಾಜನಗರ : ಚಾಮರಾಜನಗರ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಡಿಸಿ ಕಚೇರಿ ಸ್ಪೋಟಿಸುವುದಾಗಿ ಸಂದೇಶ ಬಂದಿದೆ.

ಇಂದು ಮಧ್ಯಾಹ್ನ 3 ಗಂಟೆಯೊಳಗೆ ಡಿಸಿ ಕಚೇರಿ ಸ್ಪೋಟಿಸುವುದಾಗಿ ಅಪರಿಚಿತ ವ್ಯಕ್ತಿಯೋರ್ವ ಇಮೇಲ್ ಮಾಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read