BREAKING : ಚಿಕ್ಕಮಗಳೂರಿನಲ್ಲಿ ಹೆರಿಗೆಯಾದ 2 ದಿನಕ್ಕೆ ಹೆಣ್ಣು ಮಗು ಮಾರಾಟ : ತಂದೆ-ತಾಯಿ , ನರ್ಸ್ ಅರೆಸ್ಟ್.!

ಚಿಕ್ಕಮಗಳೂರು : ಹೆರಿಗೆಯಾದ 2 ದಿನಕ್ಕೆ ಹೆಣ್ಣು ಮಗು ಮಾರಾಟ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಕೊಪ್ಪದಲ್ಲಿ ನಡೆದಿದೆ.

5 ಸಾವಿರ ಅಡ್ವಾನ್ಸ್ ಪಡೆದು 1 ಲಕ್ಷಕ್ಕೆ ಮಗು ಮಾರಾಟ ಮಾಡಲಾಗಿದ್ದು, ಕಾರ್ಕಳ ಮೂಲದ ರಾಘವೇಂದ್ರ ಎಂಬುವವರಿಗೆ ಮಗು ಮಾರಾಟ ಮಾಡಲಾಗಿದೆ.

ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ರತ್ನ ಎಂಬುವವರಿಗೆ ಹೆರಿಗೆ ಆಗಿತ್ತು, ಹೆರಿಗೆ ಆದ 2 ದಿನಕ್ಕೆ 5 ಸಾವಿರ ಅಡ್ವಾನ್ಸ್ ಪಡೆದು 1 ಲಕ್ಷಕ್ಕೆ ಮಗು ಮಾರಾಟ ಮಾಡಲಾಗಿದೆ. ನಿವೃತ್ತ ನರ್ಸ್ ಕುಸುಮಾ ಸಹೋದರ ರಾಘವೇಂದ್ರ ಎಂಬುವವರಿಗೆ ಮಗು ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಮಗುವನ್ನು ರಕ್ಷಣೆ ಮಾಡಲಾಗಿದೆ,ತಂದೆ-ತಾಯಿ , ನರ್ಸ್ ಅರೆಸ್ಟ್ ಆಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read