HomeKarnatakaBREAKING: ಚೆನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ್ ಮುನ್ನಡೆ; ಮಾಜಿ ಸಿಎಂ ಗೆ ಆರಂಭಿಕ ಆಘಾತ

BREAKING: ಚೆನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ್ ಮುನ್ನಡೆ; ಮಾಜಿ ಸಿಎಂ ಗೆ ಆರಂಭಿಕ ಆಘಾತ

ರಾಮನಗರ: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ.

ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಚೆನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ನ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ಹಿನ್ನಡೆಯಲಿದ್ದಾರೆ. ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular