ಜಮ್ಮು-ಕಾಶ್ಮೀರ : ಜಮ್ಮು-ಕಾಶ್ಮೀರದಲ್ಲಿಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ.
ಜಮ್ಮು-ಕಾಶ್ಮೀರದ ಕುಷ್ವಾರ ಜಿಲ್ಲೆಯಲ್ಲಿ ಕೇರ್ ಸೆಕ್ಟರ್ ನಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ. ಗುಪ್ತಚರ ಇಲಾಖೆಗಳು ನೀಡಿದ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದಾರೆ.
