ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ಮೂವರು’ CRPF’ ಯೋಧರು ಹುತಾತ್ಮರಾಗಿದ್ದು, ಹಲವರಿಗೆ ಗಾಯಗಳಾಗಿದೆ.
ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದ ಕಾಂಡ್ವಾ ಬಳಿ ಸಿಆರ್‌ಪಿಎಫ್ ವಾಹನ ಅಪಘಾತಕ್ಕೀಡಾದ ಪರಿಣಾಮ ಮೂವರು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ.
ಹೆಚ್ಚುವರಿ ಎಸ್‌ಪಿ ಉಧಂಪುರ ಸಂದೀಪ್ ಭಟ್ ಅವರ ಪ್ರಕಾರ, ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿ, ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಿವೆ.
Office of J&K LG Manoj Sinha tweets, "Saddened by loss of CRPF personnel due to an accident near Udhampur. We will never forget their exemplary service to the nation. My thoughts are with bereaved families. Praying for the speedy recovery of the injured. Directed senior officials… pic.twitter.com/Xmo4HhjsJZ
— ANI (@ANI) August 7, 2025
CRPF vehicle accident reported in Kandva-Basantgarh area of #Udhampur. Several jawans seriously injured. Rescue ops underway. Union Minister @DrJitendraSingh speaks to DC @rai_saloni , who is on ground monitoring. Locals join rescue efforts.@airnewsalerts
— Akashvani News Jammu (@radionews_jammu) August 7, 2025
Report: @DubeyAchin pic.twitter.com/GXATuSbQSr