ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಅವರು ಮಧ್ಯಂತರ ತಡೆಯಾಜ್ಞೆಯನ್ನು ಪಡೆದಿದ್ದರು.
ಇಂದು ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ ಮಾಡಿದೆ.
📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.