BREAKING: ಡಿ. 29 ರಂದು 384 ಕೆಎಎಸ್ ಹುದ್ದೆಗಳ ನೇಮಕಾತಿ ಮರು ಪರೀಕ್ಷೆ: ಒಂದೇ ದಿನ 2 ಪತ್ರಿಕೆ

ಬೆಂಗಳೂರು: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಡಿಸೆಂಬರ್ 29ರಂದು ಮರು ಪರೀಕ್ಷೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.

ಡಿ.29 ರಂದು ಒಂದೇ ದಿನ ಪತ್ರಿಕೆ -1 ಮತ್ತು ಪತ್ರಿಕೆ -2 ಪರೀಕ್ಷೆ ನಡೆಸಲಾಗುತ್ತದೆ.

ಅಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪತ್ರಿಕೆ -1

ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆವರೆಗೆ ಪತ್ರಿಕೆ-2 ಪರೀಕ್ಷೆ ನಡೆಸಲಾಗುವುದು.

ಕನ್ನಡ ಭಾಷಾಂತರ ಎಡವಟ್ಟಿನಿಂದಾಗಿ ಕೆಎಎಸ್ ಪರೀಕ್ಷೆ ರದ್ದುಗೊಂಡಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read