BREAKING: ನಾಗಾಲ್ಯಾಂಡ್, ಮೇಘಾಲಯ ಹಾಗೂ ತ್ರಿಪುರ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆ

ಕೇಂದ್ರ ಚುನಾವಣಾ ಆಯೋಗ ಇಂದು ನಾಗಾಲ್ಯಾಂಡ್, ಮೇಘಾಲಯ ಹಾಗೂ ತ್ರಿಪುರಾ ವಿಧಾನಸಭೆಗೆ ದಿನಾಂಕ ಘೋಷಣೆ ಮಾಡಲಿದೆ.

ಈ ವರ್ಷ ಕರ್ನಾಟಕವೂ ಸೇರಿದಂತೆ 9 ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆಯಬೇಕಿದ್ದು, ಇಂದು ಮೂರು ರಾಜ್ಯಗಳಿಗೆ ಚುನಾವಣೆ ಘೋಷಣೆಯಾಗಲಿದೆ.

2024 ರಲ್ಲಿ ಲೋಕಸಭೆಗೆ ಚುನಾವಣೆ ನಡೆಯಲಿದ್ದು, ಹೀಗಾಗಿ ಈ ವರ್ಷ ನಡೆಯಲಿರುವ 9 ರಾಜ್ಯಗಳ ವಿಧಾನಸಭಾ ಚುನಾವಣೆ ಮಹತ್ವ ಪಡೆದುಕೊಂಡಿದೆ.

ಇಂದು ಮಧ್ಯಾಹ್ನ 2:30ಕ್ಕೆ ಪತ್ರಿಕಾಗೋಷ್ಠಿ ನಡೆಸಲಿರುವ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ದಿನಾಂಕ ಪ್ರಕಟಿಸಲಿದ್ದಾರೆ.

https://twitter.com/ANI/status/1615558831257550848

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read