HomeIndiaBREAKING: ನಾಗಾಲ್ಯಾಂಡ್, ಮೇಘಾಲಯ ಹಾಗೂ ತ್ರಿಪುರ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆ

BREAKING: ನಾಗಾಲ್ಯಾಂಡ್, ಮೇಘಾಲಯ ಹಾಗೂ ತ್ರಿಪುರ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆ

ಕೇಂದ್ರ ಚುನಾವಣಾ ಆಯೋಗ ಇಂದು ನಾಗಾಲ್ಯಾಂಡ್, ಮೇಘಾಲಯ ಹಾಗೂ ತ್ರಿಪುರಾ ವಿಧಾನಸಭೆಗೆ ದಿನಾಂಕ ಘೋಷಣೆ ಮಾಡಲಿದೆ.

ಈ ವರ್ಷ ಕರ್ನಾಟಕವೂ ಸೇರಿದಂತೆ 9 ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆಯಬೇಕಿದ್ದು, ಇಂದು ಮೂರು ರಾಜ್ಯಗಳಿಗೆ ಚುನಾವಣೆ ಘೋಷಣೆಯಾಗಲಿದೆ.

2024 ರಲ್ಲಿ ಲೋಕಸಭೆಗೆ ಚುನಾವಣೆ ನಡೆಯಲಿದ್ದು, ಹೀಗಾಗಿ ಈ ವರ್ಷ ನಡೆಯಲಿರುವ 9 ರಾಜ್ಯಗಳ ವಿಧಾನಸಭಾ ಚುನಾವಣೆ ಮಹತ್ವ ಪಡೆದುಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಮಧ್ಯಾಹ್ನ 2:30ಕ್ಕೆ ಪತ್ರಿಕಾಗೋಷ್ಠಿ ನಡೆಸಲಿರುವ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ದಿನಾಂಕ ಪ್ರಕಟಿಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular