BREAKING: ನಾಲ್ಕನೇ ಸುತ್ತಿನಲ್ಲೂ ರಮೇಶ್ ಜಾರಕಿಹೊಳಿ ಹಿನ್ನಡೆ

K'taka Sex-CD Scandal: BJP MLA Ramesh Jarkiholi Seeks CBI Inquiry | India  News | Zee Newsಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಘಟಾನುಘಟಿ ನಾಯಕರು ನಾಲ್ಕನೇ ಸುತ್ತಿನಲ್ಲೂ ಹಿನ್ನಡೆಯಲ್ಲಿದ್ದಾರೆ.

ಬೆಳಗಾವಿ ಜಿಲ್ಲೆ ಗೋಕಾಕ್ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಾಲ್ಕನೇ ಸುತ್ತಿನ ಮತ ಎಣಿಕೆಯಲ್ಲಿಯೂ ಹಿನ್ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

491 ಮತಗಳ ಅಂತರದಲ್ಲಿ ರಮೇಶ್ ಜಾರಕಿಹೊಳಿ ಹಿನ್ನಡೆಯಲಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read