BREAKING: ನೂತನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಸಚಿವ ಸಂಪುಟ ಸಭೆ ಆರಂಭ

ಬೆಂಗಳೂರು: ನೂತನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಸಚಿವ ಸಂಪುಟ ಸಭೆ ಆರಂಭವಾಗಿದೆ.

ವಿಧಾನಸೌಧದಲ್ಲಿ ನೂತನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತಿಯಲ್ಲಿ ಮೊದಲ ಸಚಿವ ಸಂಪುಟ ಸಭೆ ಆರಂಭವಾಗಿದ್ದು, 5 ಗ್ಯಾರಂಟಿ ಯೋಜನೆ ಇಂದಿನಿಂದಲೇ ಜಾರಿಗೆ ತರುವ ಬಗ್ಗೆ ಚರ್ಚೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read