HomeKarnatakaBREAKING: ನೂತನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಸಚಿವ ಸಂಪುಟ ಸಭೆ ಆರಂಭ

BREAKING: ನೂತನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಸಚಿವ ಸಂಪುಟ ಸಭೆ ಆರಂಭ

ಬೆಂಗಳೂರು: ನೂತನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಸಚಿವ ಸಂಪುಟ ಸಭೆ ಆರಂಭವಾಗಿದೆ.

ವಿಧಾನಸೌಧದಲ್ಲಿ ನೂತನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತಿಯಲ್ಲಿ ಮೊದಲ ಸಚಿವ ಸಂಪುಟ ಸಭೆ ಆರಂಭವಾಗಿದ್ದು, 5 ಗ್ಯಾರಂಟಿ ಯೋಜನೆ ಇಂದಿನಿಂದಲೇ ಜಾರಿಗೆ ತರುವ ಬಗ್ಗೆ ಚರ್ಚೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular