BREAKING : ಪಹಲ್ಗಾಮ್ ಉಗ್ರರ ದಾಳಿ : ಗಾಯಾಳುಗಳನ್ನು ಭೇಟಿ ಮಾಡಲು ಜಮ್ಮು-ಕಾಶ್ಮೀರಕ್ಕೆ ಆಗಮಿಸಿದ ರಾಹುಲ್ ಗಾಂಧಿ |WATCH VIDEO

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಕಾಶ್ಮೀರಕ್ಕೆ ಆಗಮಿಸಿದ್ದಾರೆ.

ಏಪ್ರಿಲ್ 22 ರಂದು ನಡೆದ ಉಗ್ರರ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ದಾಳಿಯಲ್ಲಿ ಗಾಯಗೊಂಡವರ ಆರೋಗ್ಯವನ್ನು ವಿಚಾರಿಸಲು ರಾಹುಲ್ ಗಾಂಧಿ ಬಾದಾಮಿಬಾಗ್ ಕಂಟೋನ್ಮೆಂಟ್ನಲ್ಲಿರುವ ಸೇನಾ ಬೇಸ್ ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿದೆ..

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read