HomeLatest NewsBREAKING : ಪಹಲ್ಗಾಮ್ ಉಗ್ರರ ದಾಳಿ : ಗಾಯಾಳುಗಳನ್ನು ಭೇಟಿ ಮಾಡಲು ಜಮ್ಮು-ಕಾಶ್ಮೀರಕ್ಕೆ ಆಗಮಿಸಿದ ರಾಹುಲ್...

BREAKING : ಪಹಲ್ಗಾಮ್ ಉಗ್ರರ ದಾಳಿ : ಗಾಯಾಳುಗಳನ್ನು ಭೇಟಿ ಮಾಡಲು ಜಮ್ಮು-ಕಾಶ್ಮೀರಕ್ಕೆ ಆಗಮಿಸಿದ ರಾಹುಲ್ ಗಾಂಧಿ |WATCH VIDEO

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಕಾಶ್ಮೀರಕ್ಕೆ ಆಗಮಿಸಿದ್ದಾರೆ.

ಏಪ್ರಿಲ್ 22 ರಂದು ನಡೆದ ಉಗ್ರರ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ದಾಳಿಯಲ್ಲಿ ಗಾಯಗೊಂಡವರ ಆರೋಗ್ಯವನ್ನು ವಿಚಾರಿಸಲು ರಾಹುಲ್ ಗಾಂಧಿ ಬಾದಾಮಿಬಾಗ್ ಕಂಟೋನ್ಮೆಂಟ್ನಲ್ಲಿರುವ ಸೇನಾ ಬೇಸ್ ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿದೆ..

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular