HomeLatest NewsBREAKING: ಬರೋಬ್ಬರಿ 3.4 ಕೋಟಿ ರೂಪಾಯಿಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾದ ಸ್ಮೃತಿ ಮಂದಾನ

BREAKING: ಬರೋಬ್ಬರಿ 3.4 ಕೋಟಿ ರೂಪಾಯಿಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾದ ಸ್ಮೃತಿ ಮಂದಾನ

ಕ್ರಿಕೆಟ್ ಪ್ರೇಮಿಗಳಿಗೆ ರಸದೌತಣ ನೀಡಲು ಮಹಿಳಾ ಐಪಿಎಲ್ ಆರಂಭವಾಗುತ್ತಿದೆ. ಇಂದಿನಿಂದ ಹರಾಜು ಪ್ರಕ್ರಿಯೆ ಆರಂಭವಾಗಿದ್ದು, ಖ್ಯಾತ ಆಟಗಾರ್ತಿಯರಿಗೆ ಭಾರಿ ಮೊತ್ತ ಲಭ್ಯವಾಗಿದೆ.

ಭಾರತ ಮಹಿಳಾ ತಂಡದ ಖ್ಯಾತ ಆಟಗಾರ್ತಿ ಸ್ಮೃತಿ ಮಂದಾನ ಅವರನ್ನು ಬರೋಬ್ಬರಿ 3.4 ಕೋಟಿ ರೂಪಾಯಿಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಖರೀದಿಸಿದೆ.

ಅಲ್ಲದೆ ಇಂಗ್ಲೆಂಡ್ ಆಲ್ರೌಂಡರ್ ನಟೇಲಿ ಸಿವಿಲ್ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾನ್ಚೈಸಿ 3.2 ಕೋಟಿ ರೂಪಾಯಿಗಳಿಗೆ ಖರೀದಿ ಮಾಡಿದೆ. ಅವರಿಗೆ ಬೇಸ್ ಪ್ರೈಸ್ ಆಗಿ 50 ಲಕ್ಷ ರೂಪಾಯಿಗಳನ್ನು ನಿಗದಿ ಮಾಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫ್ರಾಂಚೈಸಿ, ಮತ್ತೊಬ್ಬ ಆಟಗಾರ್ತಿ ರೇಣುಕಾ ಸಿಂಗ್ ಅವರನ್ನು ಬರೋಬ್ಬರಿ 1.5 ಕೋಟಿ ರೂಪಾಯಿಗಳಿಗೆ ಖರೀದಿ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular