HomeInternationalBREAKING: ಬಳಕೆದಾರರಿಗೆ ಮತ್ತೆ ಕೈಕೊಟ್ಟ ಟ್ವಿಟ್ಟರ್; ವಿಶ್ವದಾದ್ಯಂತ ಹಲವು ಗಂಟೆಗಳ ಕಾಲ ವ್ಯತ್ಯಯ

BREAKING: ಬಳಕೆದಾರರಿಗೆ ಮತ್ತೆ ಕೈಕೊಟ್ಟ ಟ್ವಿಟ್ಟರ್; ವಿಶ್ವದಾದ್ಯಂತ ಹಲವು ಗಂಟೆಗಳ ಕಾಲ ವ್ಯತ್ಯಯ

ಸಾಮಾಜಿಕ ಜಾಲತಾಣ ಟ್ವಿಟರ್ ಮತ್ತೆ ವ್ಯತ್ಯಯವಾಗಿದೆ. ವಿಶ್ವದಾದ್ಯಂತ ಕೆಲ ಬಳಕೆದಾರರು ಮೈಕ್ರೋ ಬ್ಲಾಗಿಂಗ್ ಫ್ಲ್ಯಾಟ್ ಫಾರ್ಮ್ ಬಳಸಲು ಸಮಸ್ಯೆ ಎದುರಿಸಿದ್ದಾರೆ.

ಈ ಕುರಿತಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಟ್ವಿಟರ್ ಬಳಕೆದಾರರು, ತಮಗಾದ ನಿರಾಸೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಹಿಂದೆಯೂ ಹಲವು ಬಾರಿ ಟ್ವಿಟರ್ ಸೇವೆಯಲ್ಲಿ ವ್ಯತ್ಯಯವಾಗಿದ್ದು, ತಾಂತ್ರಿಕ ದೋಷವೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಾರಿ ಟ್ವಿಟರ್ ಸೇವೆ ವ್ಯತ್ಯಯವಾಗಿರುವುದಕ್ಕೆ ಸಂಸ್ಥೆ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಎಲ್ಲಾ ಬಳಕೆದಾರರು ಈ ಸಮಸ್ಯೆಯನ್ನು ಎದುರಿಸಿಲ್ಲ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular