ಬಾಗಲಕೋಟೆ : ಬಾದಾಮಿಯಲ್ಲಿ ಮಿನಿ ಸಿಲಿಂಡರ್ ಸ್ಪೋಟಗೊಂಡು ನಾಲ್ವರಿಗೆ ಗಂಭೀರವಾದ ಗಾಯಗಳಾಗಿದೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಈ ಘಟನೆ ನಡೆದಿದೆ. ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸಿಲಿಂಡರ್ ಗಳು ಬಾಂಬ್ ರೀತಿ ಸ್ಪೋಟಗೊಂಡಿದೆ.
ಘಟನೆಯಲ್ಲಿ ಇಬ್ಬರು ಹೋಮ್ ಗಾರ್ಡ್ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಕ್ರಮವಾಗಿ 5 ಸಿಲಿಂಡರ್ ಗಳನ್ನು ಸಂಗ್ರಹಿಸಿಡಲಾಗಿತ್ತು, ಏಕಾಏಕಿ ಸಿಲಿಂಡರ್ ಗಳು ಸ್ಪೋಟಗೊಂಡಿದೆ.
You Might Also Like
TAGGED:ಬಾಗಲಕೋಟೆ