ಬೆಂಗಳೂರು : ಬಿಗ್ ಬಾಸ್ ಮನೆಗೆ ಬೀಗ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಏನಾದ್ರೂ ಉಲ್ಲಂಘನೆಯಾಗಿದ್ರೆ, ತಪ್ಪಾಗಿದ್ರೆ ಸರಿಪಡಿಸಲು ಅವಕಾಶ ಕೊಡಿ ಎಂದು ಸೂಚನೆ ನೀಡಿರುವುದಾಗಿ ಹೇಳಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕುಮಾರಸ್ವಾಮಿಯಾದ್ರೂ ಆರೋಪ ಮಾಡಲಿ, ಮೇಲೆ ಇರುವವರನ್ನು ಆದ್ರೂ ಕರೆದುಕೊಂಡು ಬರಲಿ. ನಾನು ತಲೆ ಕೆಡಿಸಿಕೊಳ್ಳಲ್ಲ ಎಂದರು.
ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ ಬಿಗ್ ಬಾಸ್ ರಿಯಾಲಿಟಿ ಷೋ ಬಂದ್ ಮಾಡಿಸಿ, ಕಲಾವಿದರ ಮೇಲೆ ಸೇಡು ತೀರಿಸಿಕೊಂಡ ನಟ್ಟು ಬೋಲ್ಟ್ ಮಿನಿಸ್ಟರ್ @DKShivakumar #BigBossKannada pic.twitter.com/IeGhRkhlXC
— Janata Dal Secular (@JanataDal_S) October 7, 2025