ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಆರಂಭಿಕ ಹಿನ್ನಡೆಯಲ್ಲಿದ್ದು, ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ.