HomeKarnatakaBREAKING: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲು

BREAKING: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅನಾರೋಗ್ಯಕ್ಕೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಅರುಣ್ ಸಿಂಗ್ ಅವರಿಗೆ ಎದೆನೋವು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular