HomeKarnatakaBREAKING: ಬಿಡಿಎ ನೂತನ ಅಧ್ಯಕ್ಷರಾಗಿ IAS ಅಧಿಕಾರಿ ರಾಕೇಶ್ ಸಿಂಗ್ ನೇಮಕ

BREAKING: ಬಿಡಿಎ ನೂತನ ಅಧ್ಯಕ್ಷರಾಗಿ IAS ಅಧಿಕಾರಿ ರಾಕೇಶ್ ಸಿಂಗ್ ನೇಮಕ

ಬೆಂಗಳೂರು: ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ)ನೂತನ ಅಧ್ಯಕ್ಷರನ್ನಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಮೂಲಕ ಈ ಬಾರಿ ಸರ್ಕಾರ ರಾಜಕಾರಣಿಗಳಿಗೆ ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಮಣೆ ಹಾಕುವ ಪದ್ಧತಿಗೆ ಬ್ರೇಕ್ ಹಾಕಿದೆ.

ಐಎಎಸ್ ಅಧಿಕಾರಿಯನ್ನು ಬಿಡಿಎ ಅಧ್ಯಕ್ಷರನ್ನಾಗಿ ಮಾಡಲಾಗಿದ್ದು, ಭ್ರಷ್ಟಾಚಾರ ನಿರ್ಮೂಲನೆಗೆ ಸರ್ಕಾರ ಹೊಸ ಕ್ರಮ ಕೈಗೊಂಡಿದೆ ಎನ್ನಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಐಎಎಸ್ ಅಧಿಕಾರಿಯಾಗಿರುವ ರಾಕೇಶ್ ಸಿಂಗ್ ಅವರನ್ನು ಬಿಡಿಎ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular