BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ಗೆ ಮತ್ತೊಂದು ಬಲಿ : ಬಸ್ ಹರಿದು ಪ್ರಯಾಣಿಕ ಸಾವು.!

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಬಸ್ ಹರಿದು ಪ್ರಯಾಣಿಕ ಸಾವನ್ನಪ್ಪಿದ ಘಟನೆ  ಜಯನಗರದಲ್ಲಿ ನಡೆದಿದೆ.

ಆಯತಪ್ಪಿ ಬಿದ್ದಿದ್ದರಿಂದ ಬಸ್ ಮುಂಭಾಗದ ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಮೃತಪಟ್ಟಿದ್ದಾರೆ. ಜಯನಗರ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read