BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಬಸ್ ಡಿಕ್ಕಿಯಾಗಿ  ಮಗು ಸೇರಿದಂತೆ ಐವರ ಸ್ಥಿತಿ ಗಂಭೀರ.!

ಬೆಂಗಳೂರು :    ಬೆಂಗಳೂರಲ್ಲಿ ಕಿಲ್ಲರ್ ‘BMTC’ ಬಸ್ ಡಿಕ್ಕಿಯಾಗಿ  ಮಗು ಸೇರಿದಂತೆ ಐವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಪೀಣ್ಯ 2ನೇ ಹಂತದಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ 8:45 ಕ್ಕೆ ಈ ಘಟನೆ ನಡೆದಿದೆ. ಬಸ್ ಹರಿದು ಮಗು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬೀದಿ ಬದಿಯ ಕ್ಯಾಂಟೀನ್ ಗೆ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read