BREAKING : ಬೆಂಗಳೂರಿನಲ್ಲಿ ಕೋರ್ಟ್ ಕಟ್ಟಡದಿಂದ ಜಿಗಿದು ‘ಪೋಕ್ಸೋ  ಕೇಸ್’ ಆರೋಪಿ ಆತ್ಮಹತ್ಯೆಗೆ ಯತ್ನ.!

ಬೆಂಗಳೂರು : ಬೆಂಗಳೂರಿನ ಕೋರ್ಟ್ ಕಟ್ಟಡದಿಂದ ಜಿಗಿದು ಪೋಕ್ಸೋ ಆರೋಪಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಈ ಘಟನೆ ನಡೆದಿದೆ.

ಕೋರ್ಟ್ ಕಟ್ಟಡದಿಂದ ಜಿಗಿದ ಆರೋಪಿಯ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿಟಿ ಸಿವಿಲ್ ಕೋರ್ಟ್ ನ 5 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ಮಿಸಿದ್ದಾನೆ. ಸ್ಥಳಕ್ಕೆ ಹಲಸೂರು ಗೇಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read